Home Posts tagged #bmr

ಮಂಗಳೂರು: ಅ.5ರಂದು ಬಿಎಂಆರ್ ಗ್ರೂಪ್‍ನ ವಿನ್ ಯುವರ್ ಡ್ರೀಮ್ ಹೋಮ್‍ನ ಸೀಸನ್-3ರ ಡ್ರಾ ಕಾರ್ಯಕ್ರಮ

ಬಿಎಂಆರ್ ಗ್ರೂಪ್ ವತಿಯಿಂದ ವಿನ್ ಯುವರ್ ಡ್ರೀಮ್ ಹೋಮ್‍ನ ಸೀಸನ್-3ರ ಡ್ರಾ ಕಾರ್ಯಕ್ರಮವು ಅಕ್ಟೋಬರ್ 5ರಂದು ಚೊಕ್ಕಬೆಟ್ಟುವಿನ ಎಮ್‍ಜೆಎಮ್ ಹಾಲ್‍ನಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯಲಿರುವ ಈ ಸ್ಕೀಮ್‍ನ 15ನೇ ಡ್ರಾ ದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ನೂತನ ಮನೆಯನ್ನು ಪಡೆಯುವ ವಿಜೇತರ ಹೆಸರನ್ನು ಆಯ್ಕೆ