Home Posts tagged #bni expo 2023

ಮಂಗಳೂರು: ಸೆ.30ರಿಂದ ಅ.2ರ ವರೆಗೆ ಬಿಎನ್‌ಐ ಮಂಗಳೂರು ಬಿಗ್ ಬ್ರ್ಯಾಂಡ್ಸ್ ಎಕ್ಸ್‌ಪೋ- 2023

ಬಿಎನ್‌ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ ಎಕ್ಸ್‌ಪೋ-2023 ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಟಿಎಮ್‌ಎಪೈ ಕನ್ವೆನ್ಷನಲ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್‌ಐ ಮಂಗಳೂರಿನ ಎಕ್ಸಿಕ್ಯೂಟಿವ್ ಡೆರೆಕ್ಟರ್ ಗಣೇಶ್ ಎನ್ ಶರ್ಮ ತಿಳಿಸಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾಹಿತಿ ನೀಡಿದರು. ಬಿಗ್