ಮುಕುಂದ್ ಎಂಜಿಎಮ್ ರಿಯಾಲಿಟಿ ವತಿಯಿಂದ ಬಿಎನ್ಐ ಮಂಗಳೂರು ಮತ್ತು ಉಡುಪಿ ಸಹಯೋಗದೊಂದಿಗೆ ಯುನಿಟಿ ಕಪ್ ಸೀಸನ್ -4 ನಗರದ ಪದವು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಉದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿರುವ ಬಿಎನ್ಐ ಸಂಸ್ಥೆ, ಉದ್ಯಮದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಬಿಡುವಿನ ಸಂದರ್ಭದಲ್ಲಿ ಕ್ರೀಡಾಕೂಟವನ್ನು
ಬಿಎನ್ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ಸ್ ಎಕ್ಸ್ಪೋ-2023ನ್ನು ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಡಾ. ಟಿ.ಎಂ.ಎ.ಪೈ ಇಂಟರ್ ನ್ಯಾಶನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್ಐ ಮಂಗಳೂರಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಗಣೇಶ್ ಎನ್. ಶರ್ಮ ತಿಳಿಸಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಬಿಎನ್ಐ ಮಂಗಳೂರು
ಬಿಎನ್ಐ ಇನ್ಸ್ಪೈಯರ್ ಚಾಪ್ಟರ್ ವತಿಯಿಂದ ಮಂಗಳೂರು ನಗರದಾದ್ಯಂತ ಸೇವ್ ಟ್ರಿ ಸೇವ್ ಲೈಫ್ ಅಭಿಯಾನದ ಮೂಲಕ ವನಮಹೋತ್ಸವ ಕಾರ್ಯಕ್ರಮvu ಆಗಸ್ಟ್ 10ರಂದು ಬೆಳಿಗ್ಗೆ 11.30ಕ್ಕೆ ಮಣ್ಣಗುಡ್ಡೆಯ ವರ್ಟೆಕ್ಸ್ ಮ್ಯಾನೇಜ್ ಮಾರ್ಕೆಟ್ಸ್ಪೇಸ್ನಲ್ಲಿ ನಡೆಯಲಿದೆ.
ಬಿಎನ್ಐ ಮಂಗಳೂರು ವತಿಯಿಂದ ಕರಾವಳಿ ಎಕ್ಸ್ ಪೋ 2021 ವರ್ಚುವಲ್ ಬಿಸಿನೆಸ್ ಎಕ್ಸಿಬಿಷನ್ ಅನ್ನು ಆಗಸ್ಟ್ 20ರಿಂದ ಆಗಸ್ಟ್ 22ರ ವರೆಗೆ ಆಯೋಜಿಸುತ್ತಿದ್ದೇವೆ ಎಂದು ಬಿಎನ್ಐ ಮಂಗಳೂರಿನ ಕರಾವಳಿ ಎಕ್ಸ್ ಪೋ ಇದರ ಅಧ್ಯಕ್ಷರಾದ ಸುನಿಲ್ ದತ್ ಪೈ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಬಿಎನ್ಐ ಮಂಗಳೂರಿನ ನಾಲ್ಕು ಅಧ್ಯಾಯಗಳ ಭಾಗವಾಗಿದೆ. ಈ ಸಾಂಕ್ರಾಮಿಕ ಸಮಯದಲ್ಲಿ ಬಿಎನ್ಐ ಮಂಗಳೂರು ವರ್ಚುವಲ್ ಎಕ್ಸ್ಪೋವನ್ನು





















