Home Posts tagged #boloor

ಬೋಳೂರು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ : ಹಸಿರು ಹೊರೆಕಾಣಿಕೆ ಮೆರವಣಿಗೆ

ಮಂಗಳೂರಿನ ಬೋಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಹಿತ ವರ್ಷಾವಧಿ ಮಹಾಪೂಜೆ ಕಾರ್ಯಕ್ರಮ ಫೆಬ್ರವರಿ 11ರಿಂದ ಫೆ. 15ರ ವರೆಗೆ ಮತ್ತು ಫೆ.19ರಂದು ಶ್ರೀ ಮಲರಾಯ ಧೂಮಾವತಿ ದೈವಗಳ ನೇಮೋತ್ಸವ ನಡೆಯಲಿದ್ದು, ಆ ಪ್ರಯುಕ್ತ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಬೋಳೂರು ಮೊಗವೀರ ಮಹಾಸಭಾ ಚಾವಡಿಯಿಂದ ಉರ್ವ
How Can We Help You?