Home Posts tagged #BONDALA JANARDHANA SHETTY

ಕಲಾಪೋಷಕರಿಂದ ಯಕ್ಷಗಾನ ಉಳಿವು: ಅನಂತ ಆಸ್ರಣ್ಣ

ಮಂಗಳೂರು: ‘ಯಕ್ಷಗಾನವನ್ನು ನಿರಂತರವಾಗಿ ಉಳಿಸಿ, ಬೆಳೆಸಲು ಕಲಾಪೋಷಕರ ಪಾತ್ರ ಹಿರಿದು, ಬೊಂಡಾಲದಲ್ಲಿ ದೀರ್ಘಕಾಲ ಯಕ್ಷಗಾನವನ್ನು ಸೇವಾರೂಪದಲ್ಲಿ ಆಡಿಸುವುದಲ್ಲದೆ, ಕಲಾವಿದರನ್ನು ಸನ್ಮಾನಿಸುವ ಮೂಲಕ ಕಲಾಮಾತೆಯ ಸೇವೆಯನ್ನೂ ನಡೆಸಿಕೊಂಡು ಬರುತ್ತಿರುವುದು ಸ್ತುತ್ಯರ್ಹ’ ಎಂದು ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ