Home Posts tagged #bondel

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ಆಶ್ರಯದಲ್ಲಿ ಗಿಡ ನೆಡುವ ಕಾರ್ಯಕ್ರಮ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ಆಶ್ರಯದಲ್ಲಿ ಬೋಂದೆಲ್ ನ ಗ್ರೌಂಡ್ ನ ಪರಿಸರದಲ್ಲಿ ಸುಮಾರು 100ಕ್ಕಿಂತಲೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮ ವು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ನಿಕಟಪೂರ್ವ ಅಧ್ಯಕ್ಷ, ಕರ್ನಾಟಕ ರಾಜ್ಯದ ಸಂಯೋಜಕ Snr PPF ಜಿ ಕೆ ಹರಿಪ್ರಸಾದ ರೈ ಕಾರಮೊಗರು ಗುತ್ತು, ಮಂಗಳೂರು ಲೀಜನ್ ಕಾರ್ಯದರ್ಶಿ

ಬಾಲ ಮಂದಿರದಿಂದ ಬಾಲಕರು ನಾಪತ್ತೆ

ನಗರದ ಬೋಂದೆಲ್‌ನಲ್ಲಿರುವ ಬಾಲಕರ ಬಾಲ ಮಂದಿರದಿಂದ ನ.26 ರ ರವಿವಾರ ಮುಂಜಾನೆ ಶ್ಯಾಮವೆಲ್ ಟೊಪ್ಪು (16) ಮತ್ತು ವಡಲಮನಿ ಚಿರಂಜೀವ (16) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಯಾಮುವೆಲ್ 150 ಸೆಂ.ಮೀ ಎತ್ತರವಿದ್ದು, ಬಿಳಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಎದುರಿನಲ್ಲಿ ಹಳದಿ ಬಣ್ಣದ ಪಟ್ಟಿ ಇರುವ ತಿಳಿನೀಲಿ ಬಣ್ಣದ ಟೀಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ವಡಲಮನಿ ಚಿರಂಜೀವಿ 150 ಸೆಂ.ಮೀ

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಪೂರ್ಣ ಹಿನ್ನೆಲೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ, ಪರಿಶೀಲನೆ

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಹಾಗೂ ಬೊಂದೇಲ್ – ಮಂಗಳ ಜ್ಯೋತಿ ಸಂಪರ್ಕಿಸುವ ಪಚ್ಚನಾಡಿ ಮುಖ್ಯ ರಸ್ತೆ, ಎರಡೂ ಬದಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ವೇಗ ಪಡೆದು ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಲೋಕಾರ್ಪಣೆಗೊಳಿಸುವ ಮುನ್ನ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ಪರಿಶೀಲನೆ ನಡೆಸಲು ಪಚ್ಚನಾಡಿ ರೈಲ್ವೇ ಬ್ರಿಡ್ಜ್ ಕಾಮಗಾರಿ ಪ್ರದೇಶಕ್ಕೆ ಮಂಗಳೂರು ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ವೈರವರು ಭೇಟಿ ನೀಡಿದರು.   ಇವರಿಗೆ