ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಲವರಿಮಠ ಬೈಂದೂರು ವಲಯ ಉಡುಪಿ ಜಿಲ್ಲೆ. ಇಂದು ಶಾಲೆಯಲ್ಲಿ ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 21 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು
ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 23 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡಮೊಗೆ. ಬೈಂದೂರು ವಲಯ ಉಡುಪಿ ಜಿಲ್ಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಶ್ರೀಯುತ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.