Home Posts tagged boomi pooje

ಕೊಕ್ಕಡ: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ 83 ಲಕ್ಷ ವೆಚ್ಚದ ಪುನರ್‌ವಸತಿ ಕೇಂದ್ರ: ಕೊಕ್ಕಡದಲ್ಲಿ ಭೂಮಿ ಪೂಜೆ

ಎಂಡೋಸಲ್ಫಾನ್ ಸಂತ್ರಸ್ತರ ಪುನರ್‌ವಸತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ಎಂಆರ್‌ಪಿಎಲ್ (MRPL) ನಿಂದ 83 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆ ಮಾ.8 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ನೆರವೇರಿಸಿದರು. ಕೊಕ್ಕಡ ಗ್ರಾಮ ಪಂಚಾಯತಿ ಸಮೀಪ ಈ ಪುನರ್‌ವಸತಿ ಕೇಂದ್ರ ನಿರ್ಮಾಣವಾಗಲಿದ್ದು, ಎಂಡೋ ಸಂತ್ರಸ್ತರ ಆರೋಗ್ಯದ