ಕರ್ನಾಟಕ ಕೇರಳ ಗಡಿಯಿಂದ ತಲಪಾಡಿ ಚೆಕ್‌ಪೋಸ್ಟ್ ಸೇರಿದಂತೆ 7 ಕಡೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ರು. ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್‌ಗಳಲ್ಲಿ ಪ್ರತೀ ದಿನ ಹೆಚ್ಚು ಜನರು ತಮ್ಮ ವೃತ್ತಿಯನ್ನರಸಿ ಮಂಗಳೂರು ನಗರಕ್ಕೆ ಬರುತ್ತಿದ್ದಾರೆ. ಇವರುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್
ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ ನೆಗೆಟಿವ್ ವರದಿ ಕಡ್ಡಾಯ ಮಾಡುತ್ತಿದ್ದು, ಸ್ಥಳದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು ತಲಪಾಡಿ ಗಡಿಭಾಗದಲ್ಲೂ ಕಟ್ಟು ನಿಟ್ಟಿನ ಕ್ರಮ ಕೊಂಡಿದ್ದಾರೆ. ಮಂಗಳೂರು ಕಮಿಷನರೇಟ್ ಒಳಪಡುವ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ