ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮಂಗಳೂರು ತಾಲೂಕಿನ ಬಜ್ಪೆ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಶಿವರಾಮ್ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಜೊತೆ
ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಸ್ವಾಮಿ ಗುರು ಸಮಾಜ ಸೇವಾ ಸಂಘ, ವಾಮದಪದವು-ಆಲದಪದವು ಆಶ್ರಯದಲ್ಲಿ ಬೈದಶ್ರೀ ಸೌಹಾರ್ದ ಕ್ರೀಡಾಕೂಟವು ಆಲದಪದವು ಮೈದಾನದಲ್ಲಿ ವೈಭವಯುತವಾಗಿ ಸಂಪನ್ನಗೊಂಡಿತು.ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದಿದ್ದು ಉತ್ಸಾಹದಿಂದ ಪಾಲ್ಗೊಂಡರು.ಸಂಘದ ಗೌರವಾಧ್ಯಕ್ಷ ಮೋನಪ್ಪ ಪೂಜಾರಿ ಪಾಲೆದಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.ದ.ಕ ಜಿಲ್ಲಾ ಮೂರ್ತೆದಾರರ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಬಿರ್ವ
ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ ಸದಸ್ಯರಾದ ಜಯಶ್ರೀ ಕುಡ್ವ, ಸಂಧ್ಯಾ ಮೋಹನ್




















