ಉಡುಪಿ: ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೆನ್ನೆ ತಡರಾತ್ರಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಟಪಾಡಿ ಗ್ರಾಮದಲ್ಲಿ ರೈಲ್ವೆ ಟ್ರ್ಯಾಕ್ ನ ವಿದ್ಯುತ್ ಕಂಬದ ಮೇಲೆ ಮರ ಕುಸಿದು ಬಿದ್ದಿತ್ತು. ದೆಹಲಿ – ಕೇರಳ ನಡುವೆ ಓಡುವ ನಿಜಾಮುದ್ದೀನ್- ತಿರುವನಂತಪುರ ಎಕ್ಸ್ ಪ್ರೆಸ್ ರೈಲು ಎರಡು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಪರಿಣಾಮ, ಉಡುಪಿ ಜಿಲ್ಲೆಯ
ಉಡುಪಿ : ಸೇನೆಗೆ ಸೇರಬೇಕು, ದೇಶ ಸೇವೆ ಮಾಡಬೇಕು ಅನ್ನೋದು ಸಾವಿರಾರು ಯುವಕರ ಕನಸು. ಆದರೆ ಸೂಕ್ತ ಮಾಹಿತಿ ಹಾಗೂ ತರಬೇತಿಯ ಕೊರತೆಯಿಂದ ಕನಸು ನನಸಾಗೋದೆ ಇಲ್ಲ. ಇಂತಹ ದೇಶ ಸೇವೆಯ ಕನಸು ಹೊತ್ತ ಯುವಕರಿಗೆ ತರಬೇತಿ ನೀಡಿ, ಸೈನಿಕರಾಗಲು ಪ್ರೇರೆಪಿಸುತ್ತಿದೆ ಉಡುಪಿಯ ಕೋಟಿ ಚೆನ್ನಯ ಸೇನಾ ತರಬೇತಿ ಪೂರ್ವ ಸಂಸ್ಥೆ. ಇದು ಸೈಕರಾಗಿ ದೇಶ ಕಾಯಲು ಹೊರಟ ಯುವಕರಿಗೆ ತರಬೇತಿ ನೀಡುವ ಸೇನಾ ಪೂರ್ವ ತರಬೇತಿ ಶಾಲೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ




















