Home Posts tagged #brahmavara (Page 2)

ಬ್ರಹ್ಮಾವರದಲ್ಲಿ ನಿರ್ಮಾಣಗೊಂಡ ನೂತನ ಮಿನಿ ವಿಧಾನಸೌಧ

ಬ್ರಹ್ಮಾವರ ಹಳೆ ಪೊಲೀಸ್ ಠಾಣೆ ಬಳಿ ಕಾರ್ಯನಿರ್ವಯಿಸುತ್ತಿದ್ದ ಬ್ರಹ್ಮಾವರ ತಾಲೂಕು ಕಛೇರಿ ಒಂದು ವಾರದಲ್ಲಿ ನೂತನವಾಗಿ ರಾಷ್ಟ್ರೀಯ ಹೆದ್ದಾರಿ 66 ಬಳಿ ನಿರ್ಮಾಣಗೊಂಡ ಮಿನಿ ವಿಧಾನ ಸೌಧಕ್ಕೆ ವರ್ಗಾವಣೆಯಾಗಲಿದೆ. ಚುನಾವಣಾ ಪೂರ್ವದಲ್ಲಿ ವಿವಿಧ ಅಧಿಕಾರಿಗಳು ಜನಪ್ರತಿನಿಧಿಗಳಿಂದ ಮಿನಿವಿಧಾನ ಸೌಧ ಉದ್ಘಾಟನೆಗೊಂಡರೂ ಬಳಿಕ ನೀತಿ ಸಂಹಿತೆ ಜಾರಿಯಾದ ಬಳಿಕ ಕಂದಾಯ

ಬ್ರಹ್ಮಾವರದಲ್ಲಿ ದೇವರ ಆಭಿಷೇಕಕ್ಕೂ ನೀರಿನ ಕೊರತೆ

ಬ್ರಹ್ಮಾವರ : ದೇವಾಲಯಗಳ ನಗರ ಬಾರಕೂರಿನಲ್ಲಿ ದೇವರ ಅಭಿಷೇಕಕ್ಕೆ ಕೂಡಾ ನೀರಿನ ಕೊರತೆ ಕಾಡುತ್ತಿದೆ. ಅತೀ ಪ್ರಾಚೀನ ಸೀಮೆಯ ಅಧಿ ದೇವರಾದ ಕೋಟೇಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುರಾತನ ತೀರ್ಥ ಬಾವಿಯಲ್ಲಿ ನೀರು ಬತ್ತಿ ಹೋಗಿ ಅಭಿಷೇಕ ಪ್ರೀಯ ಶಿವನಿಗೆ ಕೂಡಾ ನೀರಿನ ಕೊರತೆ ಉಂಟಾಗಿದೆ. ದೇವಸ್ಥಾನದ ತೀರ್ಥ ಬಾವಿಯಲ್ಲಿ ಬೆಳಿಗ್ಗಿನ ಹೊತ್ತು ಅರ್ದ ಕೊಡಪಾನ ಮುಳುಗುವಷ್ಠು ನೀರು ಇರುವುದನ್ನು ಇಲ್ಲಿನ ಅರ್ಚಕರು ಜೋಪಾನ ಮಾಡಿ ತೆಗೆದು ನಿತ್ಯ ಪೂಜೆಗೆ ಅಭಿಷೇಕ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಣೆ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ ಈ ಸಂತಾಪ ಸಭೆಯಲ್ಲಿ ಪ್ರೊಫೆಸರ್ ಕೆ ನಾರಾಯಣನ್, ಜಿ ಬಾಲಕೃಷ್ಣ ಶೆಟ್ಟಿ , ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯವರು ಅಗಲಿದ ಮಹನೀಯರನ್ನು ಹಾಗೂ ಅವರ ಸೇವೆಯನ್ನು