Home Posts tagged #brain fever – Japanese encephalitis

ಜ್ವರಗಳ ರಾಜ ಮೆದುಳು ಜ್ವರ – ಜಪಾನೀಸ್ ಎನ್‍ಸೆಫಲೈಟಿಸ್

ಜಪಾನೀಸ್ ಎನ್‍ಸೆಫಲೈಟಿಸ್ ವೈರಸ್ ಎಂಬ ವೈರಾಣುವಿನಿಂದ ಈ ರೋಗ ಹರಡುತ್ತದೆ. ಮೊದಲ ಬಾರಿ ಈ ರೋಗ ಜಪಾನಿನಲ್ಲಿ 1871ರಲ್ಲಿ ಕಂಡು ಬಂದ ಕಾರಣ ಈ ಜ್ವರಕ್ಕೆ ಜಪಾನೀಸ್ ಎನ್‍ಸೆಫಲೈಟಿಸ್ ಎಂದು ನಾಮಕರಣ ಮಾಡಲಾಯಿತು. ಸಾಮಾನ್ಯವಾಗಿ ಹಂದಿಗಳಲ್ಲಿ ಕಂಡು ಬರುವ (ಕೆಲವೊಂದು ಪ್ರಬೇಧದ ಹಕ್ಕಿಗಳಲ್ಲಿಯೂ ಕಂಡು ಬರುತ್ತದೆ) ಈ ವೈರಾಣು, ಹಂದಿಗಳಿಗೆ ಯಾವುದೇ