Home Posts tagged #bramhavara kesardonji dina

ಬ್ರಹ್ಮಾವರ : ಕೆಸರು ಗದ್ದೆಯಲ್ಲಿ ಒಂದು ದಿನ

ಬ್ರಹ್ಮಾವರದ ಶ್ರೀ ವೇಣುಗೋಪಾಲಕೃಷ್ಣ ಯುವಕ ಸಂಘ ಮೂಡುಕೇರಿ ಬಾರ್ಕೂರು, ಸೋಮ ಕ್ಷತ್ರಿಯ ಗಾಣಿಗ ಸಮಾಜ, ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಸಂಘ, ಜಿಲ್ಲಾ ಗಾಣಿಗ ಯುವ ಸಂಘಟನೆ ಉದ್ಯಾವರ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೆಸರು ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮವು ದೇವಸ್ಥಾನದ ಬಳಿಯ ಸುಜಾತ ಶೆಟ್ಟಿ ಅವರ ಗದ್ದೆಯಲ್ಲಿ ಜರುಗಿತು. ಸೋಮಕ್ಷತ್ರಿಯ