Home Posts tagged #brinda karat

ಆರು ವರ್ಷ ಸಂದರೂ ಆರ್‌ಟಿಐ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ನ್ಯಾಯ ಸಿಕ್ಕಿಲ್ಲ ಯಾಕೆ: ಬೃಂದಾ ಕಾರಟ್ ಪ್ರಶ್ನೆ

ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಮಾ.21ಕ್ಕೆ ಆರು ವರ್ಷ ಸಂದಿದ್ದು, ಇದರ ಪ್ರಯುಕ್ತ ಸಿಪಿಎಂ ಪಕ್ಷದ ಹಿರಿಯ ನಾಯಕಿ, ಪೋಲಿಟ್ ಬ್ಯೂರೋ ಸದಸ್ಯೆ ಬೃಂದಾ ಕಾರಟ್ ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿರುವ ವಿನಾಯಕ ಬಾಳಿಗಾ ಮನೆಗೆ ಭೇಟಿ ನೀಡಿದ್ದಾರೆ. ಮನೆಯಲ್ಲಿ ಉಳಿದಿರುವ ವಿನಾಯಕ ಬಾಳಿಗಾ ಸೋದರಿಯರಿಗೆ ಸಾಂತ್ವನ ಹೇಳಿದ್ದಾರೆ. ಕೊಲೆಯಾಗಿ ಆರು
How Can We Help You?