Home Posts tagged #budafest

ಬುಡಾಪೆಸ್ಟ್: ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾಗೆ ಚಿನ್ನ

ವಿಶ್ವ ಆತ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಚಿನ್ನ ಮುಡಿಗೇರಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದು ವಿಶ್ವ ಆತ್ಲೆಟಿಕ್ಸ್‍ನಲ್ಲಿ ಭಾರತ ಜಯಿಸಿರುವ ಪ್ರಪ್ರಥಮ ಚಿನ್ನವಾಗಿದೆ. ರವಿವಾರ ರಾತ್ರಿ ನಡೆದ ಫೈನಲ್‍ನಲ್ಲಿ ನೀರಜ್ ಚೋಪ್ರಾ 88.17 ಮೀ. ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ