Home Posts tagged #budget #mangalore #v4news

ಮನಪಾ ಬಜೆಟ್ ನಲ್ಲಿ ತೆರಿಗೆ ಹೆಚ್ಚಳ ಮಾಡುವ ಚಿಂತನೆಯಿಲ್ಲ : ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ

ಮಂಗಳೂರು ಮಹಾನಗರ ಪಾಲಿಕೆಯ ಈ ಬಾರಿಯ ಬಜೆಟ್‍ನಲ್ಲಿ ತೆರಿಗೆ ಹೆಚ್ಚಳ ಮಾಡುವ ಚಿಂತನೆಯಿಲ್ಲ. ಸೋರಿಕೆಯಾಗುತ್ತಿರುವ ತೆರಿಗೆ ಶುಲ್ಕ ಮತ್ತಿತರ ಬರಬೇಕಾದ ಆದಾಯದ ಮೂಲವನ್ನು ಸರಿಪಡಿಸಲು ಆದ್ಯತೆ ನೀಡಿದ್ದು, ಇದರಿಂದ ಹೆಚ್ಚಿನ ಆದಾಯ ಕ್ರೂಢೀಕರಣಕ್ಕೆ ಮುಂದಾಗಿದ್ದೇವೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. ಅವರು ಸುರತ್ಕಲ್ ವಿಭಾಗೀಯ ಕಚೇರಿಯಲ್ಲಿ ಬಜೆಟ್
How Can We Help You?