Home Posts tagged #bunts commitee

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಅಧ್ಯೆಕ್ಷೆಯಾಗಿ ಭವ್ಯಾ ಎ ಶೆಟ್ಟಿ ಆಯ್ಕೆ

ಸುರತ್ಕಲ್ :ಬಂಟರ ಸಂಘ ಸುರತ್ಕಲ್ ಮಹಿಳಾ ವೇದಿಕೆಯ ಅಧ್ಯೆಕ್ಷೆಯಾಗಿ ಭವ್ಯಾ ಎ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಅಧ್ಯಕ್ಷರಾಗಿ ಭವ್ಯಾ ಎ ಶೆಟ್ಟಿ, ಉಪಾಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ, ಕಾರ್ಯದರ್ಶಿಯಾಗಿ ಸುಜಾತ ಶೆಟ್ಟಿ ಕೃಷ್ಣಾಪುರ, ಜೊತೆ ಕಾರ್ಯದರ್ಶಿಯಾಗಿ