Home Posts tagged #BWF Junior World Badminton

ಬಿಡಬ್ಲ್ಯುಎಫ್ ಜೂನಿಯರ್ ವಿಶ್ವ ಚಾಂಪಿಯನ್ ಶಿಪ್‍ಗೆ ರಾಜ್ಯದ ಆಯುಷ್ ಶೆಟ್ಟಿ ಸಾರಥ್ಯ

ಅಮೆರಿಕದಲ್ಲಿ ಸೆಪ್ಟಂಬರ್ 25ರಿಂದ ಆರಂಭವಾಗಲಿರುವ ಬಿಡಬ್ಲ್ಯುಎಫ್ ಜೂನಿಯರ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ 16 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕರ್ನಾಟಕದ ಆಯುಷ್ ಶೆಟ್ಟಿ ಹಾಗೂ ಉನ್ನತಿ ಹೂಡಾ ಕ್ರಮವಾಗಿ ಬಾಲಕ ಮತ್ತು ಬಾಲಕಿಯರ ತಂಡವನ್ನು ಮುನ್ನಡೆಸಲಿದ್ದಾರೆ. ಆಟಗಾರರ ಆಯ್ಕೆಗೆ ಜುಲೈ 26ರಿಂದ 29ರ ವರೆಗೆ ಆಯ್ಕೆ ಟ್ರಯಲ್ಸ್