Home Posts tagged #byndoor robbery

ಶಿರೂರಿನಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಕಳವು

: ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ನಡೆದಿದೆ. ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿ ವೃತ್ತಿಯಲ್ಲಿ ಶಿಕ್ಷಕರಾಗಿದ್ದು ನಿನ್ನೆ ಮಧ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು, 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ 10 ಗ್ರಾಂ ಕಿವಿಯೋಲೆ, 100 ಗ್ರಾಂ