ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಅಧ್ಯಕ್ಷ ಯು ಸಂದೇಶ್ ಭಟ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಉಪ್ಪುಂದ – ಬಿಜೂರು ಗ್ರಾಮ ವ್ಯಾಪ್ತಿಯ ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೈಂದೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಶಾಲಾ ವಠಾರದಲ್ಲಿ ಸಂಭ್ರಮದಲ್ಲಿ ನಡೆಯಿತು ಜಿಲ್ಲಾ ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿಕ್ರೀಡೆಯಲ್ಲಿ ಭಾಗವಹಿಸುವುದು ಮಹತ್ವದ್ದೇ ಹೊರತು, ಸೋಲು–ಗೆಲುವು ಮುಖ್ಯವಲ್ಲ.
ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಮತ್ತು ಬೈಂದೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಮೂಕಾಂಬಿಕಾ ಸಹಕಾರಿ ಸೇವಾ ಸಂಘ ಸೊಸೈಟಿ ದರೋಡೆ ಪ್ರಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಡುಬಿದ್ರಿ ಠಾಣಾ ಪೊಲೀಸರು ದ.ಕ ಜಿಲ್ಲೆಯ ಪುತ್ತೂರು ಬನ್ನೂರಿನ ನೌಶಾದ್ (ಹಾಲಿ ವಾಸ ಮಡಿಕೇರಿ ಜಿಲ್ಲೆಯ ಕುಶಾಲನಗರ) ಎಂಬಾತನನ್ನು ಬಂಧಿಸಿದ್ದು ಆತನಿಂದ ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ ನೆಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ
ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ನಡೆಯಿತು.ಬೈಂದೂರು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ, ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ನಿವೃತ್ತ ಶಿಕ್ಷಕರನ್ನು ಸನ್ಮಾನ ಕಾರ್ಯಕ್ರಮವನ್ನು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ