Home Posts tagged #c.m award

ಉಡುಪಿ ಜಿಲ್ಲೆಯ ಮೂವರು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪ್ರದಾನ

ಅಗ್ನಿ ಶಾಮಕ ದಳ ಹಾಗೂ ತುರ್ತು ಸೇವಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಮೂವರು ಸಿಬ್ಬಂದಿಗಳಿಗೆ ಕರ್ನಾಟಕ ಸರಕಾರದಿಂದ ನೀಡುವ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೀಡಿ ಗೌರವಿಸಿದ್ದಾರೆ.  ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪದಕ‌ ಪ್ರಧಾನ ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳ ಜಿಲ್ಲಾ ಮುಖ್ಯ