Home Posts tagged #c.m. udasi

ಹಾನಗಲ್ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಅವರಿಗೆ 85ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ರಕ್ತ ಸಂಬಂಧಿ‌ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸಿಎಂ ಉದಾಸಿ ಈಶ್ವರಪ್ಪ, ಗೃಹ ಸಚಿವ ಬೊಮ್ಮಾಯಿ
How Can We Help You?