Home Posts tagged California

ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ ಫೋರ್ಡ್ ವಿವಿಗೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗ

ಕರ್ನಾಟಕ ವಿಧಾನಸಭೆಯಿಂದ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗವು ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿತು. ಸ್ಪೀಕರ್ ಖಾದರ್ ನೇತೃತ್ವದ ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಪಿ.ಎಂ. ಅಶೋಕ್ ಪಟ್ಟಣ್, ದಿನೇಶ್ ಗೂಳಿ ಗೌಡ, ಶ್ರೀನಿವಾಸ್ ಮಾನೆ, ಶಾಸಕರಾದ ಗುರುರಾಜ್ ಗಂಟೆಹೊಳೆ, ಸುರೇಶ್