Home Posts tagged #Campus Courier Academy

ಜುಲೈ 14ರಂದು ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು ಸಾಗರದ ಇದಿನಬ್ಬ ಫೌಂಡೇಶನ್’ನ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ‘ಕರ್ನಾಟಕ ಕರಿಯರ್ ಯಾತ್ರಾ’ದ ಅಂಗವಾಗಿ ದ.ಕ. ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಪಿಯುಸಿ ನಂತರ ಮುಂದೇನು’ ಕರಿಯರ್ ಮಾರ್ಗದರ್ಶನ ಶಿಬಿರವನ್ನು ಮಂಗಳೂರಿನ ಟೀಂ ಬಿ-ಹ್ಯೂಮನ್ ಸಂಸ್ಥೆ ಆಯೋಜಿಸಿದೆ. ಜುಲೈ 14ರಂದು