Home Posts tagged car accident

ವಿಟ್ಲ: ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

ವಿಟ್ಲ: ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ‌ ಗಾಯಗೊಂಡ ಘಟನೆ ಆ.8ರಂದು ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ನ ಮಾಲಿಕ ಜಗನ್ನಾಥ ಶೆಟ್ಟಿಗಾ‌ರ್ ಗಂಭೀರ ಗಾಯಗೊಂಡವರಾಗಿದ್ದಾರೆ. ಜಗನ್ನಾಥ ಶೆಟ್ಟಿಗಾರ್ ರವರು ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ