ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿಯ ಡಿಸೈನ್ ವಿಭಾಗದ ವತಿಯಿಂದ ಕರಿಯರ್ ಎಕ್ಸ್‌ಪ್ಲೋರೇಷನ್ ಮಾರ್ಚ್ 30ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಅರುಣ್ ಎ ಭಾಗವತ್ ತಿಳಿಸಿದ್ದಾರೆ.ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ದ್ವಿತೀಯ ಪಿಯುಸಿ ಆದ ನಂತರ ಮುಂದೇನು ಎಂಬ ಬಗ್ಗೆ ಕಾರ್ಯಾಗಾರ ನಡೆಯಲಿದೆ.
ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು ಸಾಗರದ ಇದಿನಬ್ಬ ಫೌಂಡೇಶನ್’ನ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ‘ಕರ್ನಾಟಕ ಕರಿಯರ್ ಯಾತ್ರಾ’ದ ಅಂಗವಾಗಿ ದ.ಕ. ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಪಿಯುಸಿ ನಂತರ ಮುಂದೇನು’ ಕರಿಯರ್ ಮಾರ್ಗದರ್ಶನ ಶಿಬಿರವನ್ನು ಮಂಗಳೂರಿನ ಟೀಂ ಬಿ-ಹ್ಯೂಮನ್ ಸಂಸ್ಥೆ ಆಯೋಜಿಸಿದೆ. ಜುಲೈ 14ರಂದು ಬೆಳಿಗ್ಗೆ 10.00ಕ್ಕೆ ಝೂಮ್ (ಮೀಟಿಂಗ್ ಐಡಿ: 85029107730 ಪಾಸ್ಕೋಡ್: 687283) ಮೂಲಕ