ಅಂತರ್ಜಾಲ ಮೂಲಕ ಶಿಕ್ಷಣ ಪಡೆಯುವ ಕಾಲ ಇಷ್ಟು ಬೇಗ ಬರುತ್ತದೆ ಎನ್ನುವ ಭಾವನೆ ಇರದಿದ್ದರೂ ಕೋವಿಡ್‌ನಿಂದಾಗಿ ಅಂತಹ ಪರಿಸ್ಥಿತಿ ಬಂದಿದೆ. ಕೆಲವು ಭಾಗದಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಎದುರಾಗಿದ್ದು, ಪರಿಹಾರ ನಿಟ್ಟಿನಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ
ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರು ನೇತೃತ್ವದಲ್ಲಿ ಉಡುಪಿಯ ಕ್ಲಾಕ್ ಟವರ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ,ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನು ಉಡುಪಿ ಜಿಲ್ಲಾ ಉಸ್ತುವಾರಿ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ