ಕೆಳ ಮತ್ತು ಮಧ್ಯಮ ವರ್ಗದ ಜನರ ಏಳಿಗೆಯ ದೃಷ್ಠಿಯಲ್ಲಿ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿರುವುದು ಸ್ವಾಗತಾರ್ಹ. ಅಟಲ್ ಟಿಂಕರ್ ಲ್ಯಾಬ್‌ಗಳನ್ನು ಶಾಲೆಗಳಿಗೆ ವಿಸ್ತರಿಸಿರುವುದು, ಆದಾಯ ತೆರಿಗೆ ಪಾವತಿಯ ಮಿತಿಯನ್ನು 12 ಲಕ್ಷ ರೂ.ಗೆ ಏರಿಸಿರುವುದು, ಕಿಸಾನ್ ಕೆಡಿಟ್‌ನ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿರುವುದು ಜೊತೆಗೆ ಪ್ರತಿ ಜಿಲ್ಲಾ
ಕೇಂದ್ರ ಸರಕಾರದ ಮಧ್ಯಂತರ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಆದಾಯ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ವಿತ್ತ ಸಚಿವರು 55 ನಿಮಿಷಗಳ ಕಾಲ ಚುನಾವಣಾ ಭಾಷಣ ಮಾಡಿದರೇ ಹೊರತು ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಯಾವುದೇ ಯೋಜನೆ ಪ್ರಕಟಿಸಿಲ್ಲ. ದೇಶದ ಆದಾಯ ಮೂಲವಾದ ಕೃಷಿ, ಉದ್ಯಮ, ಸೇವಾ ಕ್ಷೇತ್ರವನ್ನು ಕಡೆಗಣಿಸಲಾಗಿದೆ. ಬಹುನಿರೀಕ್ಷೆಯಿಂದ ಬಜೆಟ್‌ನ್ನು ಕಾಯುತ್ತಿದ್ದ ದೇಶವಾಸಿಗಳಿಗೆ ಕೇಂದ್ರ ಸರಕಾರ ನಿರಾಶೆ ಮೂಡಿಸಿದೆ ಎಂದು
ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲö ಎಂದು ವಿಧಾನ ಪರಿಷತ್ ಶಾಸಕರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿರುವ ಕೇಂದ್ರ ಸರಕಾರ ಈ ಬಜೆಟ್‌ನಲ್ಲಿ ಬಡವರು, ಮಧ್ಯಮ
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ. ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಹೇಳಿದ್ದರೆ ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ ಮಾಡಿಲ್ಲ. ಈ ಬಜೆಟ್ ಪ್ರಾದೇಶಿಕತೆಯನ್ನು ಮರೆತಿದೆ. ವಲಯಗಳನ್ನು ಕಡೆಗಣಿಸಿದೆ. ವರ್ಗಗಳನ್ನು ನಿರ್ಲಕ್ಷ್ಯ
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದ ಮೂಲಕ ಬಿಜೆಪಿ ಒಕ್ಕೂಟ ಸರಕಾರದ ಜನಪರ ಯೋಜನೆಗಳು ದೇಶದ ಮೂಲೆ ಮೂಲೆಗೆ ತಲುಪಿದೆ ಎಂದು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಹೇಳುವುದರ ಮೂಲಕ ಚುನಾವಣಾ ಪೂರ್ವ ತಾತ್ಕಾಲಿಕ ಬಜೆಟ್ ಮಂಡಿಸಿದರು. 2047ಕ್ಕೆ ವಿಕಸಿತ ಭಾರತ್ ಅರಳಲು ತಮ್ಮ ಬಜೆಟ್ ಸಹಾಯಕ ಎಂದು ಅವರು ಹೇಳಿದರು.ತಾತ್ಕಾಲಿಕ ಬಜೆಟ್ಟಿನ ಕೆಲವು ಮುಖ್ಯಾಂಶಗಳು ಮುಂದಿನಂತಿವೆ. ದೇಶದ ಜನರು ನಮಗೆ ಬಹುಮತ ನೀಡಿ ಗೆಲ್ಲಿಸಿದ್ದಾರೆ. ಕಳೆದ ಹತ್ತು ವರುಷಗಳಿಂದ ಭಾರತದ