Home Posts tagged #chamarajanagara

ಸಂಪೂರ್ಣವಾಗಿ ಹದಗೆಟ್ಟಿರುವ ಚಾಮರಾಜನಗರ ಹೆದ್ದಾರಿ : ರಸ್ತೆಯ ಗುಂಡಿ ಮುಚ್ಚುವಂತೆ ಒತ್ತಾಯಿಸಿ ಮನವಿ

ಚಾಮರಾಜನಗರ ಹೆದ್ದಾರಿಯು ಹದಗೆಟ್ಟುಹೋಗಿದ್ದ ಕುರಿತು ಸವಿವಿಸ್ತಾರವಾಗಿ ಸುದ್ದಿಯನ್ನ ಪ್ತಸಾರ ಮಾಡಲಾಗಿತ್ತು. ಸುದ್ದಿ ಬಿತ್ತರದ ಬೆನ್ನಲ್ಲೇ ಕರುನಾಡು ಯುವಶಕ್ತಿ ಸಂಘಟನಾ ಸದಸ್ಯರು ತಾಲೂಕು ಅಧ್ಯಕ್ಷ ಮುನೀರ್ ಪಾಷ ಅವರೊಂದಿಗೆ ಲೋಕೋಪಯೋಗಿ ಇಲಾಖೆಗೆ ತೆರಳಿ ರಸ್ತೆಯಲ್ಲಿನ ಗುಂಡಿಗಳನ್ನ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ರಾಜ್ಯ ಯುವ ಘಟಕದ