Home Posts tagged champa

ಉಜಿರೆಯ ಎಸ್.ಡಿ‌.ಎಂ. ಕಾಲೇಜಿನಲ್ಲಿ ‘ಚಂಪಾ’ಗೆ ನುಡಿನಮನ

ಉಜಿರೆ ಜ.11 :- “ ಹೊಸಗನ್ನಡ ಸಾಹಿತ್ಯದ ಪ್ರಮುಖ ಸಾಹಿತಿಯಾಗಿ ಮತ್ತು ಕನ್ನಡ ಹೋರಾಟಗಾರರಾಗಿ ಪ್ರಮುಖವಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲರು ಚಂಪಾ ಎಂದೇ ಜನಮನ್ನಣೆ ಗಳಿಸಿದ್ದವರು, ಅವರ ಅಕಾಲಿಕ ಮರಣವು ಕನ್ನಡ ಸಾಹಿತ್ಯ ಲೋಕಕ್ಕೆ, ಕನ್ನಡ ನೆಲ ನುಡಿಯ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ
How Can We Help You?