ಬೈಂದೂರು: ಸೌಪರ್ಣಿಕ ನದಿ ತಟದಲ್ಲಿರುವ ರಮ್ಯ ರಮಣೀಯ ತಾಣವೇ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು. ಷಷ್ಠಿ ಮಹೋತ್ಸವ
ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಮಂಗಳವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ಸಂಪನ್ನವಾಯಿತು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಅವಭೃತೋತ್ಸವದ ಧಾರ್ಮಿಕ ವಿದಿವಿಧಾನ ನೆರವೇರಿಸಿದರು. ಶ್ರೀ ದೇವಳದ ಅರ್ಚಕರಾದ ವೇದಮೂರ್ತಿ ರಾಜೇಶ್ ನಡ್ಯಂತಿಲ್ಲಾಯರು ಮತ್ತು