Home Posts tagged #chandalike

ವಿಟ್ಲ ಚಂದಳಿಕೆ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ

ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಂಭ್ರಮ ಶನಿವಾರ ನಡೆಯಿತು. ಎಸ್ ಎಲ್ ವಿ ಬುಕ್ ಕಂಪೆನಿಯ ದಿವಾಕರದಾಸ್ ನೇರ್ಲಾಜೆ ಮಾತನಾಡಿ ಹಿರಿಯ ಶಿಕ್ಷಕರು ಭದ್ರ ಅಡಿಪಾಯ ಇಟ್ಟುಕೊಟ್ಟ ಕಾರಣದಿಂದ ಶಾಲೆಯೂ ಇಂದು ಉತ್ತಮವಾಗಿ ಅಭಿವೃದ್ಧಿ ಹೊಂದಿದೆ. ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಶಿಕ್ಷಕರ,  ಹಳೆ ವಿದ್ಯಾರ್ಥಿಗಳ ಕಾರ್ಯ