Home Posts tagged #Chandanahalli

ಹಾಸನ ಜಿಲ್ಲೆ:ಚಂದನಹಳ್ಳಿಯಲ್ಲಿ ಅಸಂಬದ್ಧ ಬಂಧ,ಮದುವೆಯಾದವನ ಸಂಗ ಒಲ್ಲದ ಮಹಿಳೆ ಕೆರೆಗೆ ವಾಹನ ನುಗ್ಗಿಸಿ ಒಲ್ಲದವಳ ಕೊಲೆ

ಕರ್ನಾಟಕದ ಹಾಸನ ಜಿಲ್ಲೆಯ ಚಂದನಹಳ್ಳಿಯಲ್ಲಿ ವಿವಾಹಿತನೊಬ್ಬನು ಮಹಿಳೆಯೊಬ್ಬಳ ಸಂಗ ಬಯಸಿದ್ದು, ಆಕೆ ನಿರಾಕರಿಸಿದಳೆಂದು ಕೆರೆಗೆ ವಾಹನ ನುಗ್ಗಿಸಿ ಆಕೆಯನ್ನು ಸಾಯಿಸಿರುವುದು ತಿಳಿದು ಬಂದಿದೆ.ಆರೋಪಿ ರವಿ ಮದುವೆಯಾಗಿರುವ ವ್ಯಕ್ತಿ. ಆತ ಬಯಸಿ ಆತನಿಂದ ಸಾವು ಕಂಡವಳು ತಿಳಿದವಳೇ ಆದ 32ರ ಶ್ವೇತಾ. ಗಂಡನಿಂದ ಬೇರಾಗಿರುವ ಶ್ವೇತಾ ತನ್ನ ಹೆತ್ತವರೊಂದಿಗೆ