Home Posts tagged #chandrashekhar [oojari

ಮತವಿಭಜನೆ ಮಾಡದೆ ರಮಾನಾಥ ರೈ ಗೆಲ್ಲಿಸಬೇಕು : ಚಂದ್ರಶೇಖರ ಪೂಜಾರಿ

ಬಂಟ್ವಾಳ : ಬಂಟ್ವಾಳದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈಯವರನ್ನು ಗೆಲ್ಲಿಸಬೇಕು. ಕ್ಷೇತ್ರದ ಜನರು ಮತವಿಭಜನೆ ಮಾಡದೆ ಎಲ್ಲಾ ಮತಗಳನ್ನು ರೈಯವರಿಗೆ ನೀಡಬೇಕು ಎಂದು ನ್ಯಾಯವಾದಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ ವಿನಂತಿಸಿದರು. ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇಂತಹ ಸನ್ನಿವೇಶದಲ್ಲಿ