Home Posts tagged #channi

ಸಿಎಂ ಸ್ಥಾನಕ್ಕೆ ಚನ್ನಿ v/s ಸಿಧು: ಚುನಾವಣೆಗೂ ಮುನ್ನವೇ ಸಿಎಂ ಅಭ್ಯರ್ಥಿ ಹೆಸರು ಘೋಷಿಸಲು ಕಾಂಗ್ರೆಸ್‌ ಚಿಂತನೆ!

ಪಂಜಾಬ್‌ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರದ ಜಟಾಪಟಿ ನಡೆಯುತ್ತಿದೆ. ಇದಕ್ಕೆ ಅಂತ್ಯ ಹಾಡಲು ಮುಂದಾಗಿರುವ ಕಾಂಗ್ರೆಸ್‌ ಹೈಕಮಾಂಡ್‌ ಪಂಜಾಬ್‌ಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲು ನಿರ್ಧಿರಿಸಿದೆ. ಗುರುವಾರ, ಜಲಂಧರ್‌ನ ಆನ್‌ಲೈನ್‌ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶೀಘ್ರದಲ್ಲೇ
How Can We Help You?