Home Posts tagged check distribution

ತೆಂಕಮಿಜಾರು ಗ್ರಾ.ಪಂ: ವಿಶೇಷ ಚೇತನರಿಗೆ ಚೆಕ್ ವಿತರಣೆ

ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂಚಾಯತ್ ನಲ್ಲಿ ಮಂಗಳವಾರ 2023-24ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಗ್ರಾ.ಪಂ.ಅಧ್ಯಕ್ಷೆ ಶಾಲಿನಿ ಸಾಲ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ 49 ಮಂದಿ ವಿಶೇಷಚೇತನರಿಗೆ ತಲಾ 2000ದಂತೆ ರೂ 98000 ಚೆಕ್ಕನ್ನು ವಿತರಿಸಲಾಯಿತು.ವೆನ್ ಲಾಕ್ ಆಸ್ಪತ್ರೆಯ ಎಂಆರ್