Home Posts tagged #check

ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಧನ ವಿತರಣೆ

ಕೋವಿಡ್ ಸೋಂಕಿನಿಂದ ಮೃತಪಟ್ಟವರಿಗೆ ರಾಜ್ಯ ಸರಕಾರವು ಘೋಷಿಸಿರುವ 1 ಲಕ್ಷ ಪರಿಹಾರ ಧನವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಅಳಪೆ ಉತ್ತರ ವಾರ್ಡಿನ ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ವನಿತಾ ಪ್ರಸಾದ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಸದಸ್ಯರುಗಳಾದ ಜಗದೀಶ್ ಶೆಟ್ಟಿ
How Can We Help You?