Home Posts tagged #chennaveera kanavi

ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ವಿಧಿವಶ

ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ ಎಂದು ಪ್ರಸಿದ್ಧಿರಾದ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ (93) ಅವರು ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 93 ವರ್ಷದ ಚನ್ನವೀರ ಕಣವಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು. ಧಾರವಾಡದ ಎಸ್.ಡಿ.ಎಂ

ಹಿರಿಯ ಕವಿ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರ

ಉಸಿರಾಟ ಸಮಸ್ಯೆಯಿಂದ ಹುಬ್ಬಳ್ಳಿಯ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮನ್ವಯ ಕವಿ ಖ್ಯಾತಿಯ ಚೆನ್ನವೀರ ಕಣವಿ (93) ಅವರ ಆರೋಗ್ಯ ಸ್ಥಿತಿ ಬುಧವಾರ ಮತ್ತಷ್ಟು ಗಂಭೀರವಾಗಿದೆ. ಜನವರಿ 14ರಂದು ಹುಬ್ಬಳ್ಳಿಯ ಎಸ್ ಡಿಎಂ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ಈ ವೇಳೆ, ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ, ಅವರು ಅಂದೇ ಎಸ್ ಡಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ
How Can We Help You?