Home Posts tagged #childrens day

ಪಚ್ಚನಾಡಿ ದೇವಿ ನಗರ ಶ್ರೀ ದೇವಿ ಫ್ರೆಂಡ್ಸ್ ವೇದಿಕೆಯಲ್ಲಿ ಆಶ್ರಯ ಕಾಲನಿ ಅಂಗನವಾಡಿ ಕೇಂದ್ರದ ವತಿಯಿಂದ ವಿಜೃಂಭಣೆಯ ಮಕ್ಕಳ ದಿನಾಚರಣೆ

ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ದೇವಿನಗರ ಆಶ್ರಯ ಕಾಲನಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯ ಕಾರ್ಯಕ್ರಮವು ದಿನಾಂಕ 14-11-2022 ಸೋಮವಾರ ಬೆಳಿಗ್ಗೆ 10-00 ಗಂಟೆಗೆ ಅತಿಥಿಗಳಾಗಿ ಆಗಮಿಸಿದ್ದ ಸ್ಥಳೀಯ ಜನಪ್ರತಿನಿದಿ ಶ್ರೀಮತಿ ಸಂಗೀತ ನಾಯಕ್, ಅಂಗನವಾಡಿ ಮೇಲ್ವಿಚಾರಕರು ಶ್ರೀಮತಿ ಭವ್ಯ,ಸಮಾಜ ಸೇವಕ, ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್

ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಅಧ್ಯಕ್ಷ ಸುರೇಂದ್ರ ಕಂಬಳಿ ಅಡ್ಯಾರುಗುತ್ತು ಶುಭಹಾರೈಸಿದರು. ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಸದಸ್ಯ ಎ.ಕೆ.ಗಿರೀಶ್ ಶೆಟ್ಟಿ, ಆಡಳಿತ ಮಂಡಳಿಯ ಕಾರ್ಯದರ್ಶಿ ಜಯರಾಂ ಶೇಖ, ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕ ಗೋವಿಂದ ಶೆಣೈ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ

ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ : ಮಕ್ಕಳ ದಿನಾಚರಣೆಯ ಅಂಗವಾಗಿ ತಪಾಸಣಾ ಶಿಬಿರ

ಕಟೀಲಿನಲ್ಲಿರುವ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಲ್ಲಿ ಕೈ ಮತ್ತು ಎಲುಬಿನ ನ್ಯೂನತೆಯ ತಪಾಸಣಾ ಶಿಬಿರವು ನವೆಂಬರ್ 13ರ ಶನಿವಾರದಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3ಗಂಟೆಯವರೆಗೆ ನಡೆಯಲಿದೆ.ಎಳೆಯ ಮಕ್ಕಳಲ್ಲಿ ಕಾಣುವ ಜನ್ಮಜಾತ ಕಾಯಿಲೆಗಳು, ವೈಪರೀತ್ಯಗಳು, ಕೈ ಮತ್ತು ಮೊಣಗಂಡಿನ ಸಮಸ್ಯೆಗಳು, ಗಾಯಗೊಂಡ ಕೈಗಳು, ಪಾಶ್ರ್ವವಾಯುವಿನಗೊಳಪಟ್ಟ ಕೈ, ಬಲಹೀನತೆ, ಬೆರಳಿನ ಸಮಸ್ಯೆಗಳಿರುವವರು ಈ ಶಿಬಿರದ ಪ್ರಯೋಜನವನ್ನು