ರಾಷ್ಟ್ರದ ಸೇವೆಯಲ್ಲಿ ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯದ ಸೇವೆಯಲ್ಲಿ ಕ್ರೈಸ್ತರ ಕೊಡುಗೆ ಏನೆಂದು ಇಡೀ ವಿಶ್ವಕ್ಕೆ ತಿಳಿದಿದೆ. ದೇಶವನ್ನು ಸುಶಿಕ್ಷಿತರನ್ನಾಗಿಸಿ ಆರೋಗ್ಯವಂತವಾಗಿಸಿದ ಹೆಗ್ಗಳಿಕೆ ಕ್ರೈಸ್ತರದ್ದಾಗಿದೆ. ಇಂತಹ ಕ್ರೈಸ್ತ ಸಮುದಾಯದ ಕಡೆಗಣನೆ ಬರೇ ರಾಜಕೀಯ ಪ್ರೇರಿತವಾಗಿದೆ. ಪ್ರಧಾನಮಂತ್ರಿ ಮೋದಿ ಮತ್ತು ಎನ್‌ಡಿಎ ಕೂಟವು ರಾಷ್ಟ್ರದ ಮೈನಾರಿಟಿ
ರಾಜ್ಯದ ವಿವಿಧ ಕಡೆಗಳಲ್ಲಿ ಕ್ರೈಸ್ತ ಸಮುದಾಯದ ಧರ್ಮ ಗುರುಗಳು ಚರ್ಚ್, ಸೇವಾ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಸುಳ್ಳು ಕೇಸುಗಳನ್ನು ದಾಖಲಿಸಿ ಕ್ರೈಸ್ತ ಧಾರ್ಮಿಕ ಮುಖಂಡರುಗಳನ್ನು ಬಂಧಿಸುತ್ತಿರುವ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ. ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೊ ಫ್ರಾಂಕೊ ಅವರು ಕ್ರೈಸ್ತ ಸಂಘಟನೆಗಳ ಕಾನೂನು