ಪುತ್ತೂರಿನಲ್ಲಿ ನವೆಂಬರ್ 26ರಂದು ಬುಧವಾರ ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ `ಜೈ’ ತುಳು ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಈ ವಿಶೇಷ ಶೋಗೆ MG Motors Mangalore ಪ್ರಾಯೋಜಕತ್ವ ನೀಡಿದ್ದು, ಕಾರ್ಯಕ್ರಮದ ಎಲ್ಲಾ ವ್ಯವಸ್ಥೆಯನ್ನು ಜೈ ಚಿತ್ರತಂಡವೇ ನಿರ್ವಹಿಸುತ್ತಿದೆ. ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ಮತ್ತು ಮಡಿಕೇರಿ
ಚಲನಚಿತ್ರೋತ್ಸವದಲ್ಲಿ ಭಾರತದ ಪಾಯಲ್ ಕಪಾಡಿಯಾರ ಕಿರು ಚಿತ್ರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಚಿತ್ರವು ಅತ್ಯುತ್ತಮ ಪ್ರಶಸ್ತಿ ಪಡೆದಿದೆ. ಕಿರುಚಿತ್ರ ವಿಭಾಗದಲ್ಲಿ ಪಾಯಲ್‌ರ ಈ ಚಿತ್ರವು ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದುಕೊಂಡಿದೆ. ಮುಂಬಯಿ ಮೂಲದ ಪಾಯಲ್‌ರಿಗೆ ಕಿರುಚಿತ್ರ ತಯಾರಿಕೆ ಮತ್ತು ಪ್ರಶಸ್ತಿ ಹೊಸತಲ್ಲ. 2021ರ ಕಾನ್ ಚಿತ್ರೋತ್ಸವದಲ್ಲಿ ಅವರ ‘ನೈಟ್ ಆಫ್ ನೋಯಿಂಗ್ ನತಿಂಗ್’ ಗೋಲ್ಡನ್ ಐ ಪ್ರಶಸ್ತಿ ಪಡೆದಿತ್ತು.
ರಾಜ್ ಬಿ ಶೆಟ್ಟಿ ನಟನೆಯ ಹೊಸ ಸಿನಿಮಾ ಟೋಬಿಯ ಫಸ್ಟ್ ಲುಕ್ ಟೀಸರ್ ಬಿಡುಗಡೆಗೊಂಡಿದೆ. ವಿಭಿನ್ನ ಗೆಟಪ್‍ನಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಟೀಸರ್ ತುಂಬೆಲ್ಲ ರಕ್ತದ ಕೆಂಪು ರಾರಾಜಿಸುತಿದೆ. ಶೆಟ್ಟರ್ ಮೂಗಿನ ಹೊಳೆವ ಮೂಗುತಿಯ ಗುಟ್ಟು ಚಿತ್ರ ನೋಡಿಯೇ ತಿಳಿಯಬೇಕಿದೆ. ರಾಜ್ ಬಿ ಶೆಟ್ಟಿ ಅವರು ಯಾವುದೇ ಸಿನಿಮಾ ಮಾಡಿದರೂ ತುಂಬಾ ಕುತೂಹಲ ಉಂಟಾಗುವಂತೆ ಇರುತ್ತದೆ. ಅದಕ್ಕೆ ಸಾಕ್ಷಿಯೇ ಎಂಬುದಕ್ಕೆ `ಟೋಬಿ’ ಸಿನಿಮಾದ
ಪ್ರಥಮ ಫಿಲಮ್ ಪ್ರೊಡಕ್ಷನ್ ಬ್ಯಾನರಡಿಯಲ್ಲಿ ತಯಾರಾದ ವಾದಿರಾಜ ಕೆ ಉಪ್ಪೂರು ನಿರ್ದೇಶನ ಮತ್ತು ನಿರ್ಮಾಣದ ಸಿನಿಮಾ ಪೇಪರ್ ಸ್ಟೂಡೆಂಟ್ ತುಳು ಸಿನಿಮಾ ಡಿಸೆಂಬರ್ 23ರಂದು ಬೆಂಗಳೂರು, ಕರಾವಳಿ ಸೇರಿದಂತೆ ಮುಂಬೈ. ಗಲ್ಫ್ ರಾಷ್ಟಗಳಲ್ಲೂ ಬಿಡುಗಡೆಗೊಳ್ಳಲಿದೆ. ಈ ಬಗ್ಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಚಿತ್ರದ ನಿರ್ದೇಶಕ ವಾದಿರಾಜ್ ಕೆ ಉಪ್ಪೂರು ಅವರು ಮಾತನಾಡಿ ಪೇಪರ್ ಸ್ಟೂಡೆಂಟ್ ಎಂಬ ಚಲನಚಿತ್ರವು ಸ್ನೇಹ, ಪರಸ್ಪರ ನಂಬಿಕೆಯನ್ನು ಈ





















