Home Posts tagged #CM Award

ಮಂಗಳೂರಿನ ಅಗ್ನಿಶಾಮಕ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ

ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಚಂದ್ರಹಾಸ್ ಆರ್ ಸಾಲ್ಯಾನ್ ಬೈಕಂಪಾಡಿ ಹಾಗೂ ನಿವೃತ್ತರಾದ ನೂತನ್ ಕುಮಾರ್ ಸಸಿಹಿತ್ಲು ಅವರು 2019ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.   ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ