Home Posts tagged #cm mangalore

ಕೋವಿಡ್ ಹಿನ್ನೆಲೆ ಗಡಿ ಜಿಲ್ಲೆಯಲ್ಲಿ ಜಾಗ್ರತೆ ವಹಿಸಬೇಕು : ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿ ಪ್ರದೇಶದ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಇಂದು ಮಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗಡಿ ಜಿಲ್ಲೆಯಲ್ಲಿಜಾಗ್ರತೆವಹಿಸಬೇಕು, ಪಕ್ಕದ ರಾಜ್ಯದವರಿಗೆ