Home Posts tagged # CM Siddaramaiah in Mangalore

ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ : ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಮಳೆ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಮಳೆ ಹಾನಿ ಬಗ್ಗೆ ಪರಿಶೀಲನೆ ಮಾಡಿ ಸಭೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣದ ಬಗ್ಗೆ