Home Posts tagged #cmbasavarajbommayi

ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ: ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ ಪ್ರಮಾಣ ವಚನ

ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಕ ಮಾಡಲಾಗಿದೆ. ಶಾಸಕಾಂಗದ ಪಕ್ಷದ ಸಭೆಯ ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್