Home Posts tagged #cmbommayi

ರಾಜ್ಯದಲ್ಲಿ ಡಿ.28 ರಿಂದ ನೈಟ್ ಕರ್ಫ್ಯೂ ಜಾರಿ: ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧಾರ

ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಕಾರಣದಿಂದ ಡಿಸೆಂಬರ್ 28ರಿಂದ ಮತ್ತೆ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ‌ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ

ಕರಾವಳಿ ರೆಡಿಮೆಡ್ ಮತ್ತು ಪೂಟ್ವೇರ್ ಡೀಲರ್ಸ್‌ನಿಂದ ಸಿಎಂ ಗೆ ಮನವಿ

ಕೊರೋನಾ ಸಾಂಕ್ರಮಿಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ಮಾಡಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಜವಳಿ ಮತ್ತು ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಒದಗಿಸಿ ಕೊಡಬೇಕು ಎಂದು ಕರಾವಳಿ ರೆಡಿಮೆಡ್ ಮತ್ತು ಪೂಟ್ವೇರ್ ಡೀಲರ್ಸ್ ಅಸೋಸಿಯೇಶನ್ ಮಂಗಳೂರು ಇವರಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅಧ್ಯಕ್ಷರಾದ ಸಂತೋಷ್ ಕಾಮತ್, ಕಾರ್ಯಕಾರಿಣಿ ಸದಸ್ಯರುಗಳಾದ ಸುಲೋಚನಾ ಭಟ್, ದಿನೇಶ್, ಕುಸುಮಾ ದೇವಾಡಿಗ, ಪ್ರಸಾದ್, ಸಯೀದ್
How Can We Help You?