Home Posts tagged #cmyadiyurappa

ಜುಲೈ 26ರಿಂದ ಪದವಿ ತರಗತಿ ಆರಂಭ: ಸಿನಿಮಾ ಮಂದಿರ ತೆರೆಯೋದಕ್ಕೆ ಅನುಮತಿ

ರಾಜ್ಯ ಸರ್ಕಾರದಿಂದ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಸಿನಿಮಾ ಮಂದಿರಗಳನ್ನು ತೆರೆಯೋದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅನ್ ಲಾಕ್ 4.0 ಮಾರ್ಗಸೂಚಿಯಂತೆ ಹಲವು ತಿಂಗಳ ಬಳಿಕ ನಾಳೆಯಿಂದ ಚಿತ್ರಮಂದಿರಗಳನ್ನು ತೆರೆದು, ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಿದೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಅನ್ ಲಾಕ್ 4.0
How Can We Help You?