ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿ ಯಾಗಿರುವ
ಮಂಜೇಶ್ವರ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್‌ನಲ್ಲಿ ನೂತನವಾಗಿ ನಿರ್ಮಿಸಲಾದ ’ಯುವೈಕ್ಯ ವೇದಿಕೆಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ಶ್ರೀಮತಿ ಅಶ್ವಿನಿ ಎಂ ಎಲ್ ರವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕಾಲೇಜ್ ಮ್ಯಾಗಝೀನ್ ಸ್ನೇಹ ಲತಾ ದಿವಾಕರ್ ರವರು ಬಿಡುಗಡೆ ಮಾಡಿದರು.