Home Posts tagged #collage open

ಪುರಸಭೆಯ ಪರವಾನಿಗೆ ಪಡೆಯದೆ ಕಾಲೇಜು ನಿರ್ಮಾಣ

ಮೂಡುಬಿದಿರೆ: ಪುರಸಭೆಯ ಷರತ್ತು ಉಲ್ಲಂಘನೆ ಮಾಡಿ ಸರಕಾರದ ಯಾವುದೇ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಳ್ಳದೇ ಕಾನೂನು ಬಾಹಿರವಾಗಿ ಜರಾತುಲ್ ಕುರಾನ್ ಕುರಾನಿಕ್ ಫ್ರೀ ಸ್ಕೂಲ್ ಮತ್ತು ಆಲ್ ಮಫಾಝ್ ವುಮೆನ್ಸ್ ಶೆರಿಯತ್ ಕಾಲೇಜನ್ನು ನಿರ್ಮಾಣ ಮಾಡಿ ಧಾರ್ಮಿಕ ಶಿಕ್ಷಣವನ್ನು ನೀಡುತ್ತಿದ್ದು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮೂಡುಬಿದಿರೆ ತಾಲೂಕು ಹಿಂದೂ